Drumstick leaves chutney powder
Condition: New
ನುಗ್ಗೆ ಸೊಪ್ಪಿನ ಚಟ್ನಿ ಪುಡಿ ಲಭ್ಯ
ನುಗ್ಗೆಸೊಪ್ಪು (moringa leaves ) : ಕಬ್ಬಿಣದ ಅಂಶ ಹೇರಳವಾಗಿ ಇರುವುದರಿಂದ ದೇಹದಲ್ಲಿ ರಕ್ತ ಉತ್ಪಾದನೆ ಹೆಚ್ಚು ಮಾಡುತ್ತದೆ.
* ಅಧಿಕ ರಕ್ತದೊತ್ತಡ ಮತ್ತು ಶರೀರದ ಕೊಬ್ಬನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
* ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹಿಡಿತದಲ್ಲಿಡಲು ಸಹಕಾರಿ.
* ರಕ್ತವನ್ನು ಶುದ್ಧೀಕರಿಸಿ ಚರ್ಮರೋಗಗಳನ್ನು ನಿವಾರಿಸುತ್ತದೆ.
* ಹೃದಯ ಕಾಯಿಲೆಗಳು ಕ್ಯಾನ್ಸರ್ ನಂತಹ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
contact – 94812 74548